• 2 ನವೆಂಬರ್ 2024

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ.

 ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ.
Digiqole Ad

ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ.

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ದಿನಾಂಕ 17.9.2024 ನೇ ಮಂಗಳ ವಾರದಂದು ಸಂಜೆ ಗಂಟೆ 4.00 ಕ್ಕೆ ಸರಿಯಾಗಿ ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಪ್ರಯುಕ್ತ
ವನವಾಸಿ ಕಲ್ಯಾಣಾಶ್ರಮ ವನಸುಮ ಅಡ್ಕಾರ್ ಸುಳ್ಯ
ಆಶ್ರಮದ ಮಕ್ಕಳ ಜೊತೆಗೆ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ,ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಇಂದಿರಾ ಬಿ.ಕೆ ತಿಳಿಸಿರುತ್ತಾರೆ.

Digiqole Ad

ಈ ಸುದ್ದಿಗಳನ್ನೂ ಓದಿ