• 19 ಸೆಪ್ಟೆಂಬರ್ 2024

ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ.

 ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ.
Digiqole Ad

ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ.

ಉಡುಪಿ : ಉಡುಪಿ ಆನಂದ ಪೊಲೀಸ್ ವೈರ್‌ಲೆಸ್ ವಿಭಾಗದ ಪೋಲಿಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಅವರು ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್ ವೈರ್‌ಲೆಸ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೋಲಿಸ್ ನಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ