• 19 ಸೆಪ್ಟೆಂಬರ್ 2024

ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.

 ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.
Digiqole Ad

ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.

ಕಾಪು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡಿದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತೀರ್ಥದಲ್ಲಿ ಈ ಘಟನೆ ಸಂಭವಿಸಿದೆ. ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಖಾಸಗಿ ಸರ್ವಿಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಳಿ ಇರುವ ಮರವೊಂದಕ್ಕೆ ಡಿಕ್ಕಿ ಹೊಡಿದಿದೆ. ಬಸ್ಸಿನಲ್ಲಿದ್ದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದೆ, ಇತರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

 

Digiqole Ad

ಈ ಸುದ್ದಿಗಳನ್ನೂ ಓದಿ