• 5 ಅಕ್ಟೋಬರ್ 2024

ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ.

 ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ.
Digiqole Ad

ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ.

ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜೀ ಇವರ 74ನೇ ಜನ್ಮದಿನಾಚರಣೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ನಡೆಸಲಾಯಿತು. ಪ್ರಧಾನಿ ಮೋದಿಜಿಯವರ ಆಡಳಿತ ಹುದ್ದೆಗೆ ಶಕ್ತಿತುಂಬಲು ದೇವರಲ್ಲಿ ವಿಶೇಷ ಪ್ರಾಥನೆ ಸಲ್ಲಿಸಲಾಯಿತು. ತದನಂತರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಂಡು ಇದರ ಮಾಹಿತಿಯನ್ನು ನೀಡಲಾಯಿತು.ಈ ಸಂಧರ್ಭದಲ್ಲಿ ಎಸ್.ಟಿ. ಮೋರ್ಚಾದ ಅಧ್ಯಕ್ಷರಾದ ಗಂಗಾಧರ ಪೆರಿಯಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ ಏನೇಕಲ್ಲು, ಬಾಲಕೃಷ್ಣ ಅಲಂಗಪ್ಪೆ,ಬೂತ್ ಕಾರ್ಯದರ್ಶಿ ನಿರಂಜನ್, ಲ್ಯಾಂಪ್ ಸೊಸೈಟಿ ನಿರ್ದೇಶಕರಾದ ನೇತ್ರಕ್ಷ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುಂದರ ನಾಯ್ಕ್, ಪ್ರಮುಖರಾದ ಯೋಗೇಂದ್ರ ನಾಯ್ಕ್, ಬಾಲಕೃಷ್ಣ ನಾಯ್ಕ ಕೊರಂತಾಜೆ ಹಾಗೂ ಬೂತ್ ಮಟ್ಟದ ಅನೇಕ ಕಾರ್ಯಕರ್ತರು, ಹಿರಿಯರು ಉಪಸ್ಥಿತರಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ