• 19 ಸೆಪ್ಟೆಂಬರ್ 2024

5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟ ತಮ್ಮದಾಗಿಸಿಕೊಂಡ ಭಾರತ.

 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟ ತಮ್ಮದಾಗಿಸಿಕೊಂಡ ಭಾರತ.
Digiqole Ad

5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟ ತಮ್ಮದಾಗಿಸಿಕೊಂಡ ಭಾರತ.

ಚೀನಾದಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ಪಂದ್ಯದಲ್ಲಿ ಚೀನಾ ತಂಡವನ್ನು 1-10 ಗೋಲುಗಳಿಂದ ಸೋಲಿಸಿ ಹರ್ಮನ್ ಪ್ರೀತ್ ಸಿಂಗ್ ನಾಯಕತ್ವದ ಭಾರತದ ಹಾಕಿ ತಂಡ ದಾಖಲೆಯ ಐದನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.ತೀವ್ರ ರೋಚಕತೆಯಿಂದ ಕೂಡಿದ ಈ ಪಂದ್ಯದಲ್ಲಿ ಮೊದಲ ಮೂರು ಕ್ವಾರ್ಟರ್ ಗಳಲ್ಲಿ ಯಾವ ತಂಡಕ್ಕೂ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ, ಸಮಬಲದ ಹೋರಾಟ ಕಂಡುಬಂದಿದ್ದು.ಆದರೆ ನಾಲ್ಕನೇ ಕ್ವಾರ್ಟರ್ ನಲ್ಲಿ ಗೋಲು ದಾಖಲಿಸುವಲ್ಲಿ ಭಾರತ ಯಶಸ್ವಿಯಾಗಿದ್ದು,ತನ್ನ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದೆ.

Digiqole Ad

ಈ ಸುದ್ದಿಗಳನ್ನೂ ಓದಿ