• 18 ಅಕ್ಟೋಬರ್ 2024

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ:

 ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ:
Digiqole Ad

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ:

ಮುಂಬೈ: ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಕೇಂದ್ರ ಸರಕಾರ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಆಯ್ಕೆಯಾಗಿದ್ದಾರೆ.
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ. ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಅಪ್ರತಿಮ ಕೊಡುಗೆ ಪರಿಗಣಿಸಿ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಮಿತಿ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಅ.8 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ಪ್ರದಾನಿಸಲಾಗುವುದು.

 

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ