• 2 ನವೆಂಬರ್ 2024

ಕಾಸರಗೋಡು: ಬಾವಿಗೆ ಬಿದ್ದು 3 ವರ್ಷದ ಮಗು ಸಾವು:

 ಕಾಸರಗೋಡು: ಬಾವಿಗೆ ಬಿದ್ದು 3 ವರ್ಷದ ಮಗು ಸಾವು:
Digiqole Ad

ಕಾಸರಗೋಡು: ಬಾವಿಗೆ ಬಿದ್ದು 3 ವರ್ಷದ ಮಗು ಸಾವು:

ಕಾಸರಗೋಡು : ಮೂರು ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಬೆದ್ರಡ್ಕ ಕಂಬಾರ್ ಎಂಬಲ್ಲಿ ನಡೆದಿದೆ.
ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮೊಹಮ್ಮದ್ ಸೌಹನ್ ಹಬೀಬ್ ಮೃತಪಟ್ಟ ಮಗು.
ನಿನ್ನೆ ಸಂಜೆ ಮನೆಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಮಗು ದಿಢೀರ್ ನಾಪತ್ತೆಯಾಗಿತ್ತು. ತೀವ್ರ ಹುಡುಕಾಟದ ನಂತರ ಮಗು ಮನೆ ಸಮೀಪದ 200 ಮೀಟರ್ ದೂರದಲ್ಲಿರುವ ಬಾವಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ