• 19 ಜನವರಿ 2025

ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ವಿಕ್ಷಣೆ

 ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ವಿಕ್ಷಣೆ
Digiqole Ad

ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ವಿಕ್ಷಣೆ :

ಸುಳ್ಯ ವಿಧಾನಸಭಾ ಕ್ಷೇತ್ರದ ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಬೆಳಂದೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 72 ಮತ್ತು 73 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.ಬೆಳಂದೂರು ಬೂತ್ ಸಂಖ್ಯೆ 72 ರಲ್ಲಿ ಆನಂದ ಕೂಂಕ್ಯ ಅವರ ಮನೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು.

ಈ ಸಂಧರ್ಭದಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ನಿರ್ಮಲಕೇಶವ ಗೌಡ ಅಮೈ, ಕಾರ್ಯದರ್ಶಿ ಅನಿಲ್ ಕೂಂಕ್ಯ, ತಿಮ್ಮಪ್ಪ ಬನಾರಿ,ಆನಂದ ಕೂಂಕ್ಯ, ಗೋಪಾಲ್ ಸುವರ್ಣ, ಚಂದ್ರಶೇಖರ್, ಪೂರ್ಣಿಮ, ಕೃಷ್ಣಪ್ಪ ಉಪಸ್ಥಿತರಿದ್ದರು.

ಬೂತ್ ಸಂಖ್ಯೆ 73ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿಯವರ ಮನೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಸಂಧರ್ಭದಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಚಂದ್ರಯ್ಯ ಆಚಾರ್ಯ ಅಬೀರ, ಕಾರ್ಯದರ್ಶಿ ಶೇಖರ ಅಬೀರ, ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರಮೀಳಾ ಜನಾರ್ಧನ, ಜನಾರ್ಧನ ಆಚಾರ್ಯ, ಗಿರಿಯಪ್ಪ ನಾಯ್ಕ್ ಉಪಸ್ಥಿತರಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ