• 18 ಅಕ್ಟೋಬರ್ 2024

ಖ್ಯಾತ ನಟ ರಜನೀಕಾಂತ್ ಆಸ್ಪತ್ರೆಗೆ ದಾಖಲು:

 ಖ್ಯಾತ ನಟ ರಜನೀಕಾಂತ್ ಆಸ್ಪತ್ರೆಗೆ ದಾಖಲು:
Digiqole Ad

ಖ್ಯಾತ ನಟ ರಜನೀಕಾಂತ್ ಆಸ್ಪತ್ರೆಗೆ ದಾಖಲು:

ಚೆನ್ನೈ : ಖ್ಯಾತ ನಟ ಸೂಪರ್ ಸ್ಟಾರ್ ರಜನೀಕಾಂತ್ ಅವರ ಆರೋಗ್ಯ ಹದಗೆಟ್ಟಿದ್ದು, ನಿನ್ನೆ ಮಧ್ಯರಾತ್ರಿ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರಿಗೆ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಕೆಲವು ವರದಿಗಳ ಪ್ರಕಾರ, ಹೃದಯ ಸಂಬಂಧಿ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಜನೀಕಾಂತ್ ಅವರಿಗೆ 76 ವರ್ಷ ವಯಸ್ಸಾಗಿದ್ದು, ಅವರ ಹೊಸ ಚಿತ್ರ ‘ವೆಟ್ಟಯ್ಯನ್’ ಅ. 10 ರಂದು ತೆರೆಗೆ ಬರಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ