• 18 ಅಕ್ಟೋಬರ್ 2024

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ!

 ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ!
Digiqole Ad

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ!

ನವದೆಹಲಿ: ತೈಲ ಕಂಪೆನಿಗಳು 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಿಸುವ ಮೂಲಕ ನವರಾತ್ರಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ದರ ಏರಿಕೆ ಬಿಸಿ ನೀಡಿದೆ. 19ಕೆಜಿ LPG ಸಿಲಿಂಡರ್ ಬೆಲೆ 48ರೂ.50 ಪೈಸೆ ಹೆಚ್ಚಿಸಲಾಗಿದೆ. ಆದರೆ ಕಂಪೆನಿಗಳು ಗೃಹಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಪ್ರತಿ ತಿಂಗಳ ಮೊದಲ ದಿನ ತೈಲ ಕಂಪೆನಿಗಳು ಬೆಲೆ ಪರಿಷ್ಕರಣೆ ಮಾಡುತ್ತದೆ. ಅದರಂತೆ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ದರ ನವದೆಹಲಿಯಲ್ಲಿ 1740 ರೂ., ಮುಂಬೈನಲ್ಲಿ 1692ರೂ.50 ಪೈಸೆ., ಚೆನ್ನೈನಲ್ಲಿ 1903 ರೂ. ಆಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ