ನಾಳೆಯಿಂದ ಮಹಿಳಾ ಟಿ20 ವಿಶ್ವಕಪ್ ಆರಂಭ:
ನಾಳೆಯಿಂದ ಮಹಿಳಾ ಟಿ20 ವಿಶ್ವಕಪ್ ಆರಂಭ:
ಮಹಿಳಾ ಟಿ20 ವಿಶ್ವಕಪ್ ನಾಳೆಯಿಂದ ಆರಂಭವಾಗಲಿದೆ. ಈ ಬಾರಿ ಯುಎಇ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.
ಈ ತಂಡಗಳನ್ನು ಎರಡು ಗ್ರೂಪ್ ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-A ನಲ್ಲಿ ಭಾರತ, ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಕಾಣಿಸಿಕೊಂಡರೆ ಗ್ರೂಪ್-B ನಲ್ಲಿ ಇಂಗ್ಲೆಂಡ್, ವೆಸ್ಟ್ ಇಂಡೀಸ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್ ಮತ್ತು ಸ್ಕಾಟ್ಲೆಂಡ್ ತಂಡಗಳು ಕಣಕ್ಕಿಳಿಯಲಿದೆ.