• 2 ನವೆಂಬರ್ 2024

ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ:

 ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ:
Digiqole Ad

ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ:

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಆರಂಭವಾಗಿದೆ. ಕೇಂದ್ರದ ಮಾಜಿ ಸಚಿವ,ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಶ್ರೀ ಶಾರದಾ ಮಾತೆಯ ವಿಗ್ರಹವನ್ನು ದೇವಾಲಯದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಉದ್ಘಾಟನೆಯ ವೇಳೆ ಹುಲಿ ವೇಷಧಾರಿಗಳಿಂದ ಹುಲಿ ಕುಣಿತ ನಡೆಯಿತು.
ಅ.13 ರವರಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಸಹಿತ ಕಾರ್ಯಕ್ರಮ ನೆರವೇರಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ