• 2 ನವೆಂಬರ್ 2024

5 ಭಾಷೆಗಳಿಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್:

 5 ಭಾಷೆಗಳಿಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್:
Digiqole Ad

5 ಭಾಷೆಗಳಿಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್:

ನವದೆಹಲಿ: ಕೇಂದ್ರ ಸಚಿವ ಸಂಪುಟ ಇನ್ನು ಮುಂದೆ 5 ಭಾಷೆಗಳನ್ನು ‘ಶಾಸ್ತ್ರೀಯ’ ಎಂದು ಗುರುತಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಬೆಂಗಾಲಿ, ಮರಾಠಿ, ಅಸ್ಸಾಮಿ, ಪ್ರಾಕೃತ ಮತ್ತು ಪಾಲಿ ಭಾಷೆಗಳನ್ನು ಪ್ರತಿಷ್ಠಿತ ವಿಭಾಗದಲ್ಲಿ ಸೇರಿಸಲಾಗಿದೆ.
ಈ ಐದು ಭಾಷೆಗಳು ಈಗಾಗಲೇ ಶಾಸ್ತ್ರೀಯವೆಂದು ಗುರುತಿಸಲ್ಟಟ್ಟಿರುವ ಇತರ ಆರು ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ, ಸಂಸ್ಕೃತ ಮತ್ತು ಒಡಿಯಾದ ಪಟ್ಟಿಗೆ ಸೇರುತ್ತದೆ.

Digiqole Ad

ಈ ಸುದ್ದಿಗಳನ್ನೂ ಓದಿ