• 2 ನವೆಂಬರ್ 2024

ಉತ್ತರ ಪ್ರದೇಶ: ಭೀಕರ ವಾಹನ ಅಪಘಾತ, 10 ಮಂದಿ ಸಾವು:

 ಉತ್ತರ ಪ್ರದೇಶ: ಭೀಕರ ವಾಹನ ಅಪಘಾತ, 10 ಮಂದಿ ಸಾವು:
Digiqole Ad

ಉತ್ತರ ಪ್ರದೇಶ: ಭೀಕರ ವಾಹನ ಅಪಘಾತ, 10 ಮಂದಿ ಸಾವು:

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ವಾಹನ ಅಪಘಾತಕ್ಕೆ ಹತ್ತು ಮಂದಿ ಬಲಿಯಾಗಿದ್ದಾರೆ.
ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
13 ಕ್ಕೂ ಹೆಚ್ಚು ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ಮಿರ್ಜಾಪುರ-ವಾರಣಾಸಿ ಗಡಿಯಲ್ಲಿ ಕಚವಾನ್ ಮತ್ತು ಮಿರ್ಜಾಮುರಾದ್ ನಡುವೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕಚವಾನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ