• 17 ಫೆಬ್ರವರಿ 2025

ಬೆಂಗಳೂರು: 3 ಕಾಲೇಜುಗಳಿಗೆ ಬಾಂಬ್ ಬೆದರಿಕೆ😱

 ಬೆಂಗಳೂರು: 3 ಕಾಲೇಜುಗಳಿಗೆ ಬಾಂಬ್ ಬೆದರಿಕೆ😱
Digiqole Ad

ಬೆಂಗಳೂರು: 3 ಕಾಲೇಜುಗಳಿಗೆ ಬಾಂಬ್ ಬೆದರಿಕೆ😱

ಬೆಂಗಳೂರು: ಬೆಂಗಳೂರು ನಗರದ ಮೂರು ಖಾಸಗಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ಸುದ್ದಿಯಾಗಿದೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೂರು ಖಾಸಗಿ ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಕಾಲೇಜುಗಳಲ್ಲಿ ಸ್ಥಳೀಯ ಪೋಲಿಸರು,ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದೆ.
ಕಸದ ಡಬ್ಬಿ,ಲಿಫ್ಟ್, ಮೆಟ್ಟಿಲು, ಬ್ಯಾಗ್ ಗಳನ್ನು ಪೋಲಿಸರು ತಪಾಸಣೆ ನಡೆಸುತ್ತಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ