• 2 ನವೆಂಬರ್ 2024

ಡೆತ್ ನೋಟ್ ಬರೆದಿಟ್ಟು ಯುವತಿ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ :

 ಡೆತ್ ನೋಟ್ ಬರೆದಿಟ್ಟು ಯುವತಿ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ :
Digiqole Ad

ಡೆತ್ ನೋಟ್ ಬರೆದಿಟ್ಟು ಯುವತಿ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ :

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿಯೋರ್ವಳು ಪಿಜಿಯ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇ ಔಟಿನಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಕಡಪ ಮೂಲದ ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಯುವತಿ, ನನ್ನ ಮೃತ ದೇಹವನ್ನು ಪೋಸ್ಟ್ ಮಾರ್ಟಂ ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ, ಎಂದು ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

Digiqole Ad

ಈ ಸುದ್ದಿಗಳನ್ನೂ ಓದಿ