• 18 ಫೆಬ್ರವರಿ 2025

ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ!

 ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ!
Digiqole Ad

ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ!

ಚಿನ್ನ ಪ್ರಿಯರಿಗೆ ಸಿಹಿ ಸುದ್ದಿಯೊಂದು ಬಂದಿದೆ ಅದೇನೆಂದರೆ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 7,669 ರೂಪಾಯಿಗೆ ಇಳಿದಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂ ಗೆ 70,300 ರೂಪಾಯಿ ಆಗಿದೆ ಮತ್ತು ಬೆಳ್ಳಿ ಬೆಲೆ 100 ಗ್ರಾಂ ಗೆ 8,800 ರೂಪಾಯಿ ಇದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಬುಧವಾರ ಗಣಿನೀಯವಾಗಿ ಇಳಿದಿದೆ. ಚಿನ್ನದ ಬೆಲೆ ಗ್ರಾಂ ಗೆ 69 ರೂ. ನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಂ ಗೆ ಎರಡು ರೂ. ನಷ್ಟು ಕಡಿಮೆಯಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ