• 19 ಫೆಬ್ರವರಿ 2025

ದಾವಣಗೆರೆ: ಕೆರೆಯಲ್ಲಿ ಮೀನುಗಳ ಮಾರಣಹೋಮ😱

 ದಾವಣಗೆರೆ: ಕೆರೆಯಲ್ಲಿ ಮೀನುಗಳ ಮಾರಣಹೋಮ😱
Digiqole Ad

ದಾವಣಗೆರೆ: ಕೆರೆಯಲ್ಲಿ ಮೀನುಗಳ ಮಾರಣಹೋಮ😱

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ.
ಮೀನುಗಳು ಸತ್ತು ದಡ ಸೇರುತ್ತಿವೆ ಆದರೆ ಮೀನುಗಳ ಸಾವಿಗೆ ಕಾರಣ ಮಾತ್ರ ನಿಗೂಢವಾಗಿದೆ. ಈ ಕೆರೆಯು 700 ಕ್ಕೂ ಅಧಿಕ ಎಕರೆ ಪ್ರದೇಶವನ್ನು ಹೊಂದಿದ್ದು ಈ ಸಲ ಮಳೆ ಉತ್ತಮವಾಗಿದ್ದು, ಕೆರೆಗೆ ಸಾಕಷ್ಟು ನೀರು ಹರಿದು ಬಂದಿದೆ. ಮಾತ್ರವಲ್ಲದೆ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಕೆರೆಗೆ ನೀರು ಬರುತ್ತಿದೆ. ಇದೀಗ ಕೆರೆಯಲ್ಲಿದ್ದ ಮೀನುಗಳು ಸಾವಿಗೀಡಾಗಿರುವುದು ಗುತ್ತಿಗೆ ಪಡೆದವರ ಚಿಂತೆಗೆ ಕಾರಣವಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ