• 18 ಅಕ್ಟೋಬರ್ 2024

ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ 😱

 ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ 😱
Digiqole Ad

 

ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ 😱

ರಾಯಚೂರು : ರಾಯಚೂರು ಲಿಂಗಸುಗೂರು ತಾಲೂಕಿನ ಪರಂಪುರ ತಾಂಡಾ ಎಂಬಲ್ಲಿ ಮಾಂಸದ ಊಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ನಡೆದಿದೆ.
ತಾಂಡಾ ನಿವಾಸಿಗಳು ದೇವರ ಕಾರ್ಯಕ್ಕಾಗಿ ಮಾಂಸದ ಅಡುಗೆ ಮಾಡಿಸಿದ್ದರು. ಮಧ್ಯಾಹ್ನ ಊಟ ಸವಿದ ಬಳಿಕ ಹಿರಿಯರಲ್ಲಿ ಮತ್ತು ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅಸ್ವಸ್ಥರಾದವರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. 20ಕ್ಕೂ ಅಧಿಕ ಮಂದಿ ಮಾಂಸದೂಟ ಸವಿದ ನಂತರ ಅಸ್ವಸ್ಥರಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತಾಲೂಕು ಆರೋಗ್ಯಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ