ಅರಂತೋಡು: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸವಾರನಿಗೆ ಗಂಭೀರ ಗಾಯ:
ಅರಂತೋಡು: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ
ಸವಾರನಿಗೆ ಗಂಭೀರ ಗಾಯ:
ಅರಂತೋಡು: ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಮತ್ತು ಮಡಿಕೇರಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಗಳ ಮಧ್ಯೆ ಅರಂತೋಡಿನ ತೆಕ್ಕಿಲ್ ಹಾಲ್ ಎದುರುಗಡೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ ಎಂದು ವರದಿಯಾಗಿದೆ.