• 21 ಮಾರ್ಚ್ 2025

ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

 ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು
Digiqole Ad

ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು 

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿ ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಶಾಲೆಯ ಬಳಿ ಭಾನುವಾರ (ಅ.13) ರಾತ್ರಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೊಡಗು ಸಂಪಾಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ವರ್ಗ ಭೇಟಿ ನೀಡಿದರು.

Digiqole Ad

ಈ ಸುದ್ದಿಗಳನ್ನೂ ಓದಿ