• 17 ಅಕ್ಟೋಬರ್ 2024

ಪುತ್ತೂರು: ಆಟೋದಲ್ಲಿ ಅಕ್ರಮ ಗೋ ಸಾಗಾಟ, ಬಜರಂಗದಳ ಕಾರ್ಯಕರ್ತರಿಂದ ದಾಳಿ:

 ಪುತ್ತೂರು: ಆಟೋದಲ್ಲಿ ಅಕ್ರಮ ಗೋ ಸಾಗಾಟ, ಬಜರಂಗದಳ ಕಾರ್ಯಕರ್ತರಿಂದ ದಾಳಿ:
Digiqole Ad

ಪುತ್ತೂರು: ಆಟೋದಲ್ಲಿ ಅಕ್ರಮ ಗೋ ಸಾಗಾಟ, ಬಜರಂಗದಳ ಕಾರ್ಯಕರ್ತರಿಂದ ದಾಳಿ:

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬರು ಗೋ ಸಾಗಾಟ ಮಾಡುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ.
ಈ ಕುರಿತು ಮಾಹಿತಿ ಬಂದ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ನಂತರ ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪುತ್ತೂರು ನಗರ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಈ ಮೂಲಕ ಬಜರಂಗದಳ ಕಾರ್ಯಕರ್ತರು ಗೋವಿನ ರಕ್ಷಣೆ ಮಾಡಿದ್ದಾರೆ.

ಆಟೋದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಅವರನ್ನು ಕೂಡ ಪೋಲಿಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ