ಪುತ್ತೂರು ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಪುತ್ತೂರು ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮಂಡಲ ವತಿಯಿಂದ ಮಹರ್ಷಿ ವಾಲ್ಮೀಕಿ ಜನ್ಮಜಯಂತಿಯನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಹರೀಶ್ ಬಿಜತ್ರೆ, ನಿಕಟಪೂರ್ವ ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ ಎನ್.ಎಸ್, ಬಿಜೆಪಿ ಪುತ್ತೂರು ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಹೆಚ್ ನಾಗೇಶ್ ಪ್ರಭು, ನಗರಸಭಾ ಉಪಾಧ್ಯಕ್ಷರಾದ ಬಾಲಚಂದ್ರ ಕೆಮ್ಮಿಂಜೆ, ಬಿಜೆಪಿ ಗ್ರಾಮಾಂತರ ಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಬಾಲಕೃಷ್ಣ ಮುರುಂಗಿ, ಬಿಜೆಪಿ ಪುತ್ತೂರು ನಗರ ಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ನಾರಾಯಣ ನಾಯ್ಕ್,ಬಿಜೆಪಿ ಪುತ್ತೂರು ನಗರ ಮಂಡಲ ಉಪಾಧ್ಯಕ್ಷರಾದ ಯುವರಾಜ್ ಕೆ ಪೆರಿಯತೋಡಿ, ಬಿಜೆಪಿ ಪುತ್ತೂರು ನಗರ ಮಂಡಲ ಮಹಿಳಾ ಮೋರ್ಚಾದ್ಯಕ್ಷೆ ಸ್ವರ್ಣ ಲತಾ ಹೆಗ್ಡೆ, ನಗರಸಭಾ ಸದಸ್ಯೆ ದೀಕ್ಷಾ ಪೈ, ಬಿಜೆಪಿ ಪುತ್ತೂರು ನಗರ ಮಂಡಲ ಕಾರ್ಯದರ್ಶಿ ಪಿ ಶಶಿಧರ್ ನಾಯಕ್,ಬಿಜೆಪಿ ಕಾರ್ಯಲಯ ಕಾರ್ಯದರ್ಶಿ ಗೋವರ್ಧನ್,ಪ್ರಮುಖರಾದ ಸುರೇಶ ಆಳ್ವ, ವಿಶ್ವನಾಥ ಕುಲಾಲ್, ಹಾಗೂ ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರು ಉಪಸ್ಥಿರಿದ್ದರು…