• 4 ನವೆಂಬರ್ 2024

ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆಯಿಂದ ಸಿಹಿ ಸುದ್ದಿ:

 ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆಯಿಂದ ಸಿಹಿ ಸುದ್ದಿ:
Digiqole Ad

ಮಾದಪ್ಪನ ಭಕ್ತರಿಗೆ ಅರಣ್ಯ ಇಲಾಖೆಯಿಂದ ಸಿಹಿ ಸುದ್ದಿ:

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ನಾಗಮಲೆ ಚಾರಣಕ್ಕೆ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಈ ಮೂಲಕ ಅರಣ್ಯ ಇಲಾಖೆ ಮಾದಪ್ಪನ ಭಕ್ತರಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಕಾಡು ಪ್ರಾಣಿಗಳು ದಾಳಿ ನಡೆಸುತ್ತಿದ್ದ ಹಿನ್ನಲೆ ಭಕ್ತರು ಚಾರಣಕ್ಕೆ ಹೋಗದಂತೆ 6 ತಿಂಗಳ ಹಿಂದೆಯೇ ಅರಣ್ಯ ಇಲಾಖೆ ನಿರ್ಬಂಧ ಹೇರಿತ್ತು. ಇದೀಗ ಚಾರಣಕ್ಕೆ ಅರಣ್ಯ ಇಲಾಖೆ ಅವಕಾಶ ನೀಡಿದೆ. ಆದರೆ ಆನ್ಲೈನ್ ಮೂಲಕ ರಿಜಿಸ್ಟರ್ ಮಾಡಿಕೊಂಡು ತೆರಳಲು ಅವಕಾಶ ನೀಡಲಾಗಿದೆ. ಪ್ರತಿದಿನ 200 ಮಂದಿ ಮಲೆ ಮಹದೇಶ್ವರ ಬೆಟ್ಟ ನಾಗಮಲೆ ಚಾರಣಕ್ಕೆ ಹೋಗಲು ಅವಕಾಶವಿದೆ.

Digiqole Ad

ಈ ಸುದ್ದಿಗಳನ್ನೂ ಓದಿ