• 19 ಜನವರಿ 2025

5, 8, 9 ಮತ್ತು ಪ್ರಥಮ ಪಿಯುಸಿಗೆ ಬೋರ್ಡ್ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ:

 5, 8, 9 ಮತ್ತು ಪ್ರಥಮ ಪಿಯುಸಿಗೆ ಬೋರ್ಡ್ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ:
Digiqole Ad

5, 8, 9 ಮತ್ತು ಪ್ರಥಮ ಪಿಯುಸಿಗೆ ಬೋರ್ಡ್ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ:

ಬೆಂಗಳೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯ ಕ್ರಮದ ಎಲ್ಲಾ ಸರಕಾರಿ, ಖಾಸಗಿ ಶಾಲೆಗಳ 5,8,9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ.
ಶಾಲಾ ಹಂತದಲ್ಲಿಯೇ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ವಿಧಾನಸೌಧದಲ್ಲಿ ಮಾತನಾಡಿ, ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ವೇಳೆ ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡಿದೆ. ಹೀಗಿರುವಾಗ ಈ ವರ್ಷವೂ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದರು.

Digiqole Ad

ಈ ಸುದ್ದಿಗಳನ್ನೂ ಓದಿ