• 3 ಡಿಸೆಂಬರ್ 2024

ಸಿ ಬಿ ಎಸ್ ಸಿ ರಾಷ್ಟ್ರೀಯ ಹಾಕಿ ಪಂದ್ಯಾವಳಿ ಮಡಿಕೇರಿಯಕೊಡಗು ವಿದ್ಯಾಲಯ ತಂಡ ಶುಭಾರಂಭ.

 ಸಿ ಬಿ ಎಸ್ ಸಿ ರಾಷ್ಟ್ರೀಯ ಹಾಕಿ ಪಂದ್ಯಾವಳಿ ಮಡಿಕೇರಿಯಕೊಡಗು ವಿದ್ಯಾಲಯ ತಂಡ ಶುಭಾರಂಭ.
Digiqole Ad

ಸಿ ಬಿ ಎಸ್ ಸಿ ರಾಷ್ಟ್ರೀಯ ಹಾಕಿ ಪಂದ್ಯಾವಳಿ ಮಡಿಕೇರಿಯ ಕೊಡಗು ವಿದ್ಯಾಲಯ ತಂಡ ಶುಭಾರಂಭ.

ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆಯುತ್ತಿರುವ 17 ವರ್ಷದೊಳಗಿನ ಬಾಲಕಿಯರ ಸಿ.ಬಿ.ಎಸ್.ಸಿ. ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ದಕ್ಷಿಣ ವಲಯವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕ ರಾಜ್ಯದ ಮಡಿಕೇರಿಯ ಕೊಡಗು ವಿದ್ಯಾಲಯ ಬಾಲಕಿಯರ ತಂಡವು ಆರಂಭಿಕ ಪಂದ್ಯದಲ್ಲಿ ಪೂರ್ವ ವಲಯದ ಚಾಂಪಿಯನ್ ಛತ್ತೀಸ್ ಗಡದ ಕೃಷ್ಣ ಪಬ್ಲಿಕ್ ಸ್ಕೂಲ್ ಬಾಲಕಿಯರ ತಂಡವನ್ನು 16-0 ಗೋಲುಗಳಿಂದ ಭರ್ಜರಿಯಾಗಿ ಸೋಲಿಸಿ ಮುಂದಿನ ಹಂತಕ್ಕೆ ಪ್ರವೇಶಿಸಿದೆ.

Digiqole Ad

ಈ ಸುದ್ದಿಗಳನ್ನೂ ಓದಿ