• 25 ಜನವರಿ 2025

ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

 ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು
Digiqole Ad

ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

ಬಿಲ್ಲವ ಮಹಿಳೆಯರನ್ನು ಅವಮಾನಿಸಿ, ಕುಣಿತ ಭಜನೆಯ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಆರೋಪ ಹೊತ್ತಿರುವ ಪುತ್ತೂರು ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಭಜನೆಯ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.
200ಕ್ಕಿಂತಲೂ ಅಧಿಕ ಕುಣಿತ ಭಜನೆಯ ಹೆಣ್ಮಕ್ಕಳು ಹಾಗೂ ಮಹಿಳೆಯರು ಪೊಲೀಸ್‌ ಠಾಣೆಗೆ ಆಗಮಿಸಿ ತಮ್ಮ ನೋವನ್ನು ವ್ಯಕ್ತಪಡಿಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ