• 21 ಮಾರ್ಚ್ 2025

ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

 ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ
Digiqole Ad

ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

ದಕ್ಷಿಣ ಕನ್ನಡ ಮತ್ತು ಉಡುಪಿ (Dakshina Kannada and Udupi) ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ (Council bypolls) ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು (Kishor Kumar Puttur )ಅವರು 1,697 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಕಿಶೋರ್ ಅವರು 3,655 ಮತ ಪಡೆದರೆ ಸಮೀಪದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ 1,958 ಮತ ಗಳಿಸಿತು. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ, ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿದರು. ಒಟ್ಟು 87 ಮತಗಳು ತಿರಸ್ಕೃತಗೊಂಡವು. ಚಲಾವಣೆಯಾದ ಒಟ್ಟು 5,907 ಮತಗಳ ಪೈಕಿ 5,819 ಸಿಂಧು ಮತಗಳಿದ್ದವು‌.

Digiqole Ad

ಈ ಸುದ್ದಿಗಳನ್ನೂ ಓದಿ