ಬಿಜೆಪಿ ಸವಣೂರು ಶಕ್ತಿ ಕೇಂದ್ರದ ಬೂತ್ 65ರಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ
ಬಿಜೆಪಿ ಸವಣೂರು ಶಕ್ತಿ ಕೇಂದ್ರದ ಬೂತ್ 65ರಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ
ಸವಣೂರು ಶಕ್ತಿ ಕೇಂದ್ರ ಬೂತ್ 65 ರ ನರೇಂದ್ರ ಮೋದಿ ಯವರ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆಯು ಉಮೇಶ್ ಆಚಾರ್ಯ ಅಟ್ಟೊಳೆ ಯವರ ಮನೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಚೇತನ್ ಕೋಡಿ ಬೈಲು, ಬೂತ್ ಸಂಖ್ಯೆ 65 ರ ಅಧ್ಯಕ್ಷರಾದ ತೀರ್ಥರಾಮ ಕೆಡಂಜಿ, ಕಾರ್ಯದರ್ಶಿ ಸತೀಶ್ ಬಲ್ಯಾಯ, ಪಂಚಾಯತ್ ಸದಸ್ಯರಾದ ಚಂದ್ರಾವತಿ ಸುಣ್ಣಾಜೆ, ಕೀರ್ತನ್ ಕೋಡಿಬೈಲು, ಸಚಿನ್ ಸವಣೂರು, ವಿಹಾನ್ ಕೆಡೆಂಜಿ, ಶಶಿಕಲಾ ಉಮೇಶ್ ಆಚಾರ್ಯ. ಲಕ್ಷ್ಮಿ ಜಯದೀಶ್ ಆಚಾರ್ಯ ಹಾಗೂ ಬೂತ್ 65ರ ಕಾರ್ಯಕರ್ತರು,ಸದಸ್ಯರು ಉಪಸ್ಥಿತರಿದ್ದರು