• 25 ಜನವರಿ 2025

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ :

 ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ :
Digiqole Ad

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ ರಾಜ್ಯಮಟ್ಟಕ್ಕೆ ಆಯ್ಕೆ :

2024 ನೇ ಸಾಲಿನ ದ.ಕ.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಮಂಗಳೂರು, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟ-2024 ರಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 7ನೇ ತರಗತಿಯ ವಿದ್ಯಾರ್ಥಿ  ಆರ್ಯನ್ ಕುಮಾರ್ ಚಕ್ರ ಎಸೆತ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಬಿಹಾರ ರಾಜ್ಯದ ರಾಮ್ ಸಾಗಾರ್ ಶಾಹ್ ಮತ್ತು ಅನಿತಾ ದೇವಿ ದಂಪತಿಯವರ ಪುತ್ರ.
ದೈಹಿಕ -ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ್ ರವರು ತರಬೇತಿಯನ್ನು ನೀಡಿದ್ದಾರೆ.

ಇವರಿಗೆ ಶಾಲಾ ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಜಯಮಾಲಾ ವಿ. ಎನ್. ಅಭಿನಂದನೆ ಸಲಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ