• 7 ಡಿಸೆಂಬರ್ 2024

ಬಡ ವಿದ್ಯಾರ್ಥಿಗಳಿಗೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆ: ಕೇಂದ್ರ ಸಚಿವ ಸಂಪುಟ ಅನುಮೋದನೆ:

 ಬಡ ವಿದ್ಯಾರ್ಥಿಗಳಿಗೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆ: ಕೇಂದ್ರ ಸಚಿವ ಸಂಪುಟ ಅನುಮೋದನೆ:
Digiqole Ad

ಬಡ ವಿದ್ಯಾರ್ಥಿಗಳಿಗೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆ: ಕೇಂದ್ರ ಸಚಿವ ಸಂಪುಟ ಅನುಮೋದನೆ:

ನವದೆಹಲಿ : ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಹಾಯ ಒದಗಿಸುವಂತೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಡಿ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಯಾವುದೇ ವಿದ್ಯಾರ್ಥಿಯು ಮೇಲಾಧಾರ ಅಥವಾ ಗ್ಯಾರಂಟಿ ಇಲ್ಲದೆ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಲು ಅರ್ಹರಾಗಿರುತ್ತಾರೆ. 8 ಲಕ್ಷ ರೂ. ಗಿಂತ ಅಧಿಕ ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗಿನ ಸಾಲದ ಮೇಲೆ ಶೇ. 3 ಬಡ್ಡಿ ರಿಯಾಯಿತಿಯನ್ನು ಸರಕಾರ ಒದಗಿಸಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ