• 7 ಡಿಸೆಂಬರ್ 2024

ಅರಿಯಡ್ಕ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು:

 ಅರಿಯಡ್ಕ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು:
Digiqole Ad

ಅರಿಯಡ್ಕ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು:

ಪುತ್ತೂರು : ವ್ಯಕ್ತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕದಲ್ಲಿ ಇಂದು ನಡೆದಿದೆ.
ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತಪಟ್ಟ ವ್ಯಕ್ತಿ.
ತಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ