• 7 ಡಿಸೆಂಬರ್ 2024

ದೃತೇಶ್ ಅಗಳಿ ಪುತ್ತೂರು ವಿವೇಕಾನಂದ ಕಾಲೇಜಿನ ಪಾಲಿಟೆಕ್ನಿಕ್ ವಿಭಾಗದಲ್ಲಿ ಪ್ರಥಮ ಸ್ಥಾನ

 ದೃತೇಶ್ ಅಗಳಿ ಪುತ್ತೂರು ವಿವೇಕಾನಂದ ಕಾಲೇಜಿನ ಪಾಲಿಟೆಕ್ನಿಕ್ ವಿಭಾಗದಲ್ಲಿ ಪ್ರಥಮ ಸ್ಥಾನ
Digiqole Ad

ದೃತೇಶ್ ಅಗಳಿ ಪುತ್ತೂರು ವಿವೇಕಾನಂದ ಕಾಲೇಜಿನ ಪಾಲಿಟೆಕ್ನಿಕ್ ವಿಭಾಗದಲ್ಲಿ ಪ್ರಥಮ ಸ್ಥಾನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ 2023-24ನೇ ಸಾಲಿನ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ದೃತೇಶ್ ಅಗಳಿ ಮೂಲೆ ಪಡೆದಿರುತ್ತಾರೆ.ಇವರನ್ನು ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.ಪ್ರಸ್ತುತ ಅವರು ನಿಟ್ಟೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹಾಲಿ ಸದಸ್ಯರಾದ ಉಮೇಶ್ವರಿ ಅಗಳಿ ಮತ್ತು ಲೊಕೇಶ್ ದಂಪತಿಗಳ ಪುತ್ರ

Digiqole Ad

ಈ ಸುದ್ದಿಗಳನ್ನೂ ಓದಿ