• 7 ಡಿಸೆಂಬರ್ 2024

ನಾಳೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯ ವಠಾರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿಯಿಂದ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ:

 ನಾಳೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯ ವಠಾರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿಯಿಂದ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ:
Digiqole Ad

ನಾಳೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯ ವಠಾರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿಯಿಂದ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ:

ಕಾವು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಗೋಪೂಜಾ ಸಮಿತಿ ಕಾವು, ಇದರ ನೇತೃತ್ವದಲ್ಲಿ ನಾಳೆ(ನ. 10) ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶ್ರೀ ಶಿವಪ್ರಸಾದ್ ಕಡಮಣ್ಣಾಯ ಇವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಲಿದೆ.
ಸಂಜೆ 4.30 ರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8 ರಿಂದ ಟೀಮ್ ಮಂಜು ಶ್ರೀ ತಂಡದಿಂದ ‘ಕುಸಲ್ಡೊಂತೆ ಅಸಲ್’ ಎಂಬ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ