ಯುವಕ ಯುವತಿಯರಿಗೆ ಉಚಿತ ತರಬೇತಿ ಪಡೆದುಕೊಳ್ಳುವ ಅವಕಾಶ 👇
ಯುವಕ ಯುವತಿಯರಿಗೆ ಉಚಿತ ತರಬೇತಿ ಪಡೆದುಕೊಳ್ಳುವ ಅವಕಾಶ 👇
ಆತ್ಮೀಯರೇ,
ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತರಬೇತಿಯನ್ನು ಆಯೋಜಿಸಿದ್ದು ಜೇನು ಕೃಷಿ ದಿನಾಂಕ 11.11.24 ರಿಂದ 20.11.24ರ ವರೆಗೆ (10ದಿನ) ಮತ್ತು
ರಬ್ಬರ್ ಟ್ಯಾಪಿಂಗ್ 19.11.24 ರಿಂದ 28.11.24 ರವರೆಗೆ (10ದಿನ)
ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 5.30ರವರೆಗೆ ತರಬೇತಿ ನಡೆಯುತ್ತದೆ. ಪ್ರತಿ ದಿನ ಮನೆಗೆ ಹೋಗಿ ಬರಲು ಅವಕಾಶವಿರುತ್ತದೆ ಹಾಗೂ ವಸತಿ, ಊಟ, ತರಬೇತಿ ಉಚಿತವಾಗಿದ್ದು 18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ , ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ
https://rudsetujire.com
ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.
ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
ದಯವಿಟ್ಟು ಈ ಸಂದೇಶವನ್ನು ಬೇರೆಯವರಿಗೂ ಕಳುಹಿಸಿಕೋಡಿ
ಧನ್ಯವಾದಗಳು🙏