• 9 ಡಿಸೆಂಬರ್ 2024

ಉಬರಡ್ಕ: ಯುವತಿ ನೇಣು ಬಿಗಿದು ಆತ್ಮಹತ್ಯೆ:

 ಉಬರಡ್ಕ: ಯುವತಿ ನೇಣು ಬಿಗಿದು ಆತ್ಮಹತ್ಯೆ:
Digiqole Ad

ಉಬರಡ್ಕ: ಯುವತಿ ನೇಣು ಬಿಗಿದು ಆತ್ಮಹತ್ಯೆ:

ಸುಳ್ಯ: ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ನಮಿತಾ ಎಂಬ ಯುವತಿ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ನಮಿತಾ ಅವರಿಗೆ 23 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತ ಯುವತಿ ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ