• 7 ಡಿಸೆಂಬರ್ 2024

ನವೆಂಬರ್ 26 ರಿಂದ30 ರ ತನಕ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

 ನವೆಂಬರ್ 26 ರಿಂದ30 ರ ತನಕ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Digiqole Ad

ನವೆಂಬರ್ 26 ರಿಂದ30 ರ ತನಕ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್‌ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ 30ರ ವರೆಗೆ ಜರಗಲಿದೆ.
ನ.26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್‌ ಪೂಂಜ ಮತ್ತು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌, ಮಾಜಿ ವಿ.ಪ.ಸದಸ್ಯ ಹರೀಶ್‌ ಕುಮಾರ್‌ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು.
ನ.28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5.30ರಿಂದ 7 ಗಂಟೆ ವರೆಗೆ ನಾಗಸ್ವರ ವಾದನ, 7ರಿಂದ 8ರ ವರೆಗೆ ಸಾತ್ವಿಕ ಸಂಗೀತ, ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.

Digiqole Ad

ಈ ಸುದ್ದಿಗಳನ್ನೂ ಓದಿ