• 7 ಡಿಸೆಂಬರ್ 2024

ರಾಷ್ಟ್ರಮಟ್ಟದ ಗಣಿತ ಮೇಳ: ಪುತ್ತೂರಿನ ಅಂಬಿಕಾ ವಿದ್ಯಾಲಯದ ಸಾನ್ವಿ ಜಿ ಪ್ರಥಮ:

 ರಾಷ್ಟ್ರಮಟ್ಟದ ಗಣಿತ ಮೇಳ: ಪುತ್ತೂರಿನ ಅಂಬಿಕಾ ವಿದ್ಯಾಲಯದ ಸಾನ್ವಿ ಜಿ ಪ್ರಥಮ:
Digiqole Ad

ರಾಷ್ಟ್ರಮಟ್ಟದ ಗಣಿತ ಮೇಳ:
ಪುತ್ತೂರಿನ ಅಂಬಿಕಾ ವಿದ್ಯಾಲಯದ ಸಾನ್ವಿ ಜಿ ಪ್ರಥಮ:

ಪುತ್ತೂರು : ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷ ಸಂಸ್ಥಾನ ಒರಿಸ್ಸಾದ ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆದ ರಾಷ್ಟ್ರಮಟ್ಟದ ಬಾಲ ವರ್ಗ ಗಣಿತ ಮೇಳ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಪುತ್ತೂರಿನ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಸಿ ಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಜಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಾನ್ವಿ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಮತ್ತು ಸುಮಿತ್ರ ದಂಪತಿ ಪುತ್ರಿ.

Digiqole Ad

ಈ ಸುದ್ದಿಗಳನ್ನೂ ಓದಿ