• 7 ಡಿಸೆಂಬರ್ 2024

ಚಿನ್ನ,ಬೆಳ್ಳಿ ಬೆಲೆ ಭರ್ಜರಿ ಇಳಿಕೆ😱

 ಚಿನ್ನ,ಬೆಳ್ಳಿ ಬೆಲೆ ಭರ್ಜರಿ ಇಳಿಕೆ😱
Digiqole Ad

ಚಿನ್ನ,ಬೆಳ್ಳಿ ಬೆಲೆ ಭರ್ಜರಿ ಇಳಿಕೆ😱

ಚಿನ್ನ ಮತ್ತು ಬೆಳ್ಳಿಯ ಬೆಲೆ ಮಂಗಳವಾರ ಭರ್ಜರಿಯಾಗಿ ಇಳಿಕೆ ಕಂಡಿದೆ. ಈ ಮೂಲಕ ಚಿನ್ನ, ಬೆಳ್ಳಿ ಪ್ರಿಯರಿಗೆ ಸಿಹಿ ಸುದ್ದಿ ಬಂದಿದೆ.
ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 70,800 ರೂಪಾಯಿ ಇದೆ.
24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 77,240 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 8,950 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 70,800 ರೂಪಾಯಿ ಆಗಿದೆ ಮತ್ತು ಬೆಳ್ಳಿ ಬೆಲೆ 100 ಗ್ರಾಂ ಗೆ 8,950 ರೂಪಾಯಿಯಲ್ಲಿ ಇದೆ.

Digiqole Ad

ಈ ಸುದ್ದಿಗಳನ್ನೂ ಓದಿ