• 7 ಡಿಸೆಂಬರ್ 2024

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಪ್ರಯುಕ್ತ ನಾಣಿಲ ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು

 ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಪ್ರಯುಕ್ತ ನಾಣಿಲ ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು
Digiqole Ad

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಪ್ರಯುಕ್ತ ನಾಣಿಲ ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಸಹಕಾರಿ ಸಂಘದ ವ್ಯಾಪ್ತಿಯ ನಾಣಿಲ ಶಾಲೆಗೆ ಸಂಬಂಧಪಟ್ಟ ಆಟೋಟ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲ ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಸುಂದರ ದೇವಸ್ಯ , ವೀಣಾ ಅಂಬುಲ, ಶಾಲಾ ಮುಖ್ಯ ಗುರುಗಳಾದ ಪದ್ಮಯ್ಯಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಪುರಂದರ ಅಂಬುಲ, ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು .

Digiqole Ad

ಈ ಸುದ್ದಿಗಳನ್ನೂ ಓದಿ