• 7 ಡಿಸೆಂಬರ್ 2024

ಕಾಣಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

 ಕಾಣಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ
Digiqole Ad

ಕಾಣಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಂಘದಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಉಪಾಧ್ಯಕ್ಷ ಚಂದ್ರಯ್ಯ ಆಚಾರ್ಯ ಅಬೀರ, ನಿರ್ದೇಶಕರಾದ ರಾಜೇಶ್ ಮುಂಡಾಳ, ಮುರಳೀಧರ ಪುಣ್ಚತ್ತಾರು, ಭರತ್ ಅಗಳಿ, ರಾಜೇಶ್ ಮೀಜೆ, ಸೌಮ್ಯ ಪೈಕ, ಹೇಮಾವತಿ ಮುಗರಂಜ,ಕಾರ್ಯದರ್ಶಿ ಜಗದೀಶ್ ಗೌಡ, ಸಿಬ್ಬಂದಿಗಳಾದ ಚಂದ್ರಶೇಖರ, ಸೀತಾರಾಮ, ಪುಷ್ಪಾ, ಮನೋರಮ, ಹರೀಶ್ ಪೈಕ, ಜಾನಕಿ ಕಂಪ, ದೇವದಾಸ್ ಉಪಸ್ಥಿತರಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ