ಭಾರತೀಯ ಜನತಾ ಪಾರ್ಟಿ ಶಕ್ತಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರ ವತಿಯಿಂದ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ
ಭಾರತೀಯ ಜನತಾ ಪಾರ್ಟಿ ಶಕ್ತಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರ ವತಿಯಿಂದ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ
ಭಾರತೀಯ ಜನತಾ ಪಾರ್ಟಿ ಶಕ್ತಿ 34ನೆಕ್ಕಿಲಾಡಿ ಶಕ್ತಿ ಕೇಂದ್ರ ವತಿಯಿಂದ ಪುತ್ತೂರು -ಉಪ್ಪಿನಂಗಡಿ -ಗುರುವಾಯನಕೆರೆ ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬ ವನ್ನು ಖಂಡಿಸಿ 34ನೆಕ್ಕಿಲಾಡಿ ಗ್ರಾಮದ ಆದರ್ಶನಗರದ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮಾಜಿ ಶಾಸಕರಾದ ಸಂಜೀವ ಮಠOದೂರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಉಜಿರೆಮಾರು, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ನೆಕ್ಕಿಲಾಡಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರುಗಳು ಉಪಸ್ಥಿತರಿದ್ದರು.