• 25 ಜನವರಿ 2025

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ:

 ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ:
Digiqole Ad

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ:

ಉಪ್ಪಿನಂಗಡಿ: ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಕಟ್ಟಡಕ್ಕೆ ನೀರು ಬಿಡಲು ಬಂದ ವೇಳೆ ಮೃತದೇಹ ಇರುವ ಶಂಕೆಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೋಲಿಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ