• 25 ಜನವರಿ 2025

ವಿಟ್ಲ: ಉದ್ಯಮಿ ಆತ್ಮಹತ್ಯೆ

 ವಿಟ್ಲ: ಉದ್ಯಮಿ ಆತ್ಮಹತ್ಯೆ
Digiqole Ad

ವಿಟ್ಲ: ಉದ್ಯಮಿ ಆತ್ಮಹತ್ಯೆ

ವಿಟ್ಲ: ವಿಟ್ಲದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Digiqole Ad

ಈ ಸುದ್ದಿಗಳನ್ನೂ ಓದಿ