ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ:
ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ:
ಮಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಣ ನಿಧನದ ಕಾರಣದಿಂದ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ರಜೆಯ ಕಾರಣದಿಂದ ನಾಳೆ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.