• 25 ಜನವರಿ 2025

ಅಲೆಟ್ಟಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರಿಗೆ ಗಾಯ: ಆಸ್ಪತ್ರೆಗೆ ದಾಖಲು:

Digiqole Ad

ಸುಳ್ಯ: ಸುಳ್ಯದ ಅಲೆಟ್ಟಿ ಸಮೀಪದ ಗುರುಂಪು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ.
ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ