ಉಬರಡ್ಕ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ:
ಉಬರಡ್ಕ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ:
ಉಬರಡ್ಕ: ಉಬರಡ್ಕದ ಕುತ್ತಮೊಟ್ಟೆ ಎಂಬಲ್ಲಿನ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆಯೊಂದು ಇದೀಗ ವರದಿಯಾಗಿದೆ. ಮೃತರನ್ನು ನಿರ್ಮಲ ಎಂದು ಗುರುತಿಸಲಾಗಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.