• 25 ಜನವರಿ 2025

ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ:

 ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ:
Digiqole Ad

ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನವೆಂಬರ್ 24 ರಂದು ನಡೆಸಿದ ಕೆ-ಸೆಟ್ 2024 ರ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ತಮ್ಮ ಲಾಗಿನ್ ನಲ್ಲಿ ಪ್ರತ್ಯೇಕವಾಗಿ ಫಲಿತಾಂಶ ಚೆಕ್ ಮಾಡಬಹುದು.
ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ 19-12-2024 ಮಧ್ಯಾಹ್ನ 12:30 ರ ಒಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಕೆಇಎ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ