ಪುತ್ತೂರು: ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ:
ಪುತ್ತೂರು: ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ:
ಪುತ್ತೂರು: ಪುತ್ತೂರಿನ ಮುರ ಎಂಬಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಆದ ಘಟನೆ ಇಂದು ನಡೆದಿದೆ. ಘಟನೆಯ ಪರಿಣಾಮ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ, ಸವಾರನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಣೆ ನಡೆಸಿದ್ದಾರೆ.