• 15 ಫೆಬ್ರವರಿ 2025

ಜ.19 ರಂದು ಮಂಗಳೂರಿನಲ್ಲಿ ಮಕ್ಕಳಿಗಾಗಿ ಉಚಿತ ಹೃದಯ ರೋಗ ಚಿಕಿತ್ಸಾ ಶಿಬಿರ

 ಜ.19 ರಂದು ಮಂಗಳೂರಿನಲ್ಲಿ ಮಕ್ಕಳಿಗಾಗಿ ಉಚಿತ ಹೃದಯ ರೋಗ ಚಿಕಿತ್ಸಾ ಶಿಬಿರ
Digiqole Ad

ಜ.19 ರಂದು ಮಂಗಳೂರಿನಲ್ಲಿ ಮಕ್ಕಳಿಗಾಗಿ ಉಚಿತ ಹೃದಯ ರೋಗ ಚಿಕಿತ್ಸಾ ಶಿಬಿರ

ಮಂಗಳೂರು: ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಜನವರಿ 19 ರಂದು 18 ವರ್ಷದೊಳಗಿನ ಮಕ್ಕಳಿಗೆ ಉಚಿತ ಹೃದಯ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗುತ್ತಿದೆ.

 ಹೆಸರಾಂತ ಅಮೃತಾ ಆಸ್ಪತ್ರೆ ವತಿಯಿಂದ ಶಿಬಿರ ನಡೆಯಲಿದ್ದು, ಹೃದಯ ಸಂಬಂಧಿ ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆ ಮತ್ತಿತರ ವೈದ್ಯಕೀಯ ಸಲಹೆಗಳನ್ನು ನೀಡಲಾಗುವುದು. ಶಿಬಿರದಲ್ಲಿ ದುಬಾರಿ ಚಿಕಿತ್ಸೆ ಪಡೆಯಲು ಸಾಧ್ಯವಾಗದವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ರೋಗಿಗಳಿಗೆ ಹಾಗೂ ಅವರ ಪೋಷಕರಿಗೆ ಸಾರಿಗೆ ಮತ್ತು ಊಟದ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ